Siddaramaiah(@siddaramaiah) 's Twitter Profileg
Siddaramaiah done

@siddaramaiah

ಕನ್ನಡಿಗ | Believer in equity & social justice | Family man | Chief Minister of Karnataka (2013 - 2018) | Leader of Opposition, Karnataka Legislative Assembly

ID:891250296512323585

calendar_today29-07-2017 10:53:24

13,3K Tweets

796,2K Followers

91 Following

Siddaramaiah(@siddaramaiah) 's Twitter Profile Photo

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಸಮಾರಂಭವನ್ನು ಉದ್ಘಾಟಿಸಿ, ಶುಭ ಹಾರೈಸಿದೆ. ಸಮುದಾಯದ ಪೀಠಾಧೀಶರಾದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಶಾಸಕರಾದ ಜಿ.ಟಿ. ದೇವೇಗೌಡ, ಅನಿಲ್ ಚಿಕ್ಕಮಾದು, ಕೆ.ಪಿ. ನಂಜುಂಡಿ, ಮಾಜಿ ಶಾಸಕ ರಘು ಆಚಾರ್ ಹಾಜರಿದ್ದರು.

account_circle
Siddaramaiah(@siddaramaiah) 's Twitter Profile Photo

ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕಾದರೆ ಶೋಷಿತ ಸಮುದಾಯಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು, ಈ ಕಾರಣಕ್ಕಾಗಿ ವಾಲ್ಮೀಕಿ ಸಮುದಾಯದ ಎಸ್.ಟಿ ಮೀಸಲು ಹೆಚ್ಚಳ ಹೋರಾಟಕ್ಕೆ ಬೆಂಬಲ ನೀಡಿದ್ದೆ.
ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಇಂದು ನನ್ನನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿ, ಅಭಿನಂದಿಸಿದರು.

account_circle
Siddaramaiah(@siddaramaiah) 's Twitter Profile Photo

ದೆಹಲಿಯಲ್ಲಿ ನಮ್ಮ ನಾಯಕರಾದ Rahul Gandhi ಅವರನ್ನು ಭೇಟಿಮಾಡಿ, ಭಾರತ ಐಕ್ಯತಾ ಯಾತ್ರೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದೆ.

ಶಾಸಕರಾದ ಬೈರತಿ ಸುರೇಶ್ ಅವರು ಈ ವೇಳೆ ನನ್ನೊಂದಿಗಿದ್ದರು.

ದೆಹಲಿಯಲ್ಲಿ ನಮ್ಮ ನಾಯಕರಾದ @RahulGandhi ಅವರನ್ನು ಭೇಟಿಮಾಡಿ, ಭಾರತ ಐಕ್ಯತಾ ಯಾತ್ರೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದೆ. ಶಾಸಕರಾದ ಬೈರತಿ ಸುರೇಶ್ ಅವರು ಈ ವೇಳೆ ನನ್ನೊಂದಿಗಿದ್ದರು.
account_circle
Siddaramaiah(@siddaramaiah) 's Twitter Profile Photo

ಎಐಸಿಸಿಯ ನೂತನ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ Mallikarjun Kharge ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಶುಭ ಹಾರೈಸಿದೆ.

ಎಐಸಿಸಿಯ ನೂತನ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ @kharge ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಶುಭ ಹಾರೈಸಿದೆ.
account_circle
Siddaramaiah(@siddaramaiah) 's Twitter Profile Photo

ಬೆಳಕಿನ ಹಬ್ಬ ದೀಪಾವಳಿ ದ್ವೇಷ, ಮೋಸಗಳ ಕತ್ತಲ‌ ಕರಗಿಸಲಿ,
ಮನೆ, ಮನಗಳಲ್ಲಿ ಪ್ರೀತಿ, ವಿಶ್ವಾಸ, ಸೌಹಾರ್ದತೆ, ಸಹಬಾಳ್ವೆಯ ಬೆಳಕು ಬೆಳಗಲಿ.

ಭಾರತ ಒಂದಾಗಲಿ,
ಐಕ್ಯತೆ ನಮ್ಮ ಮಂತ್ರವಾಗಲಿ

ನಮ್ಮ‌ ನಡಿಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲಿ.

ನಲ್ಮೆಯ ನಾಡಬಂಧುಗಳಿಗೆ ದೀಪಾವಳಿಯ ಶುಭಕಾಮನೆಗಳು.

account_circle
Siddaramaiah(@siddaramaiah) 's Twitter Profile Photo

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.

ಮೃತರ ಆಶ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆಶ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
account_circle
Siddaramaiah(@siddaramaiah) 's Twitter Profile Photo

ನಮ್ಮ ನಾಯಕರಾದ Rahul Gandhi ಅವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಿಂದ ನಿರ್ಗಮಿಸಿರಬಹುದು. ಆದರೆ ಯಾತ್ರೆ ಮೂಡಿಸಿದ ಜಾಗೃತಿ, ಹುಟ್ಟಿಸಿದ ಭರವಸೆ ಮತ್ತು ಸಾರಿದ ಐಕ್ಯತೆಯ ಸಂದೇಶದಿಂದ ಪ್ರೇರಣೆ ಪಡೆದ ಪ್ರಜಾಪ್ರಭುತ್ವದ ರಕ್ಷಣೆಯ ನಮ್ಮ ಹೋರಾಟ ಮುಂದುವರಿಯಲಿದೆ. 7/7

ನಮ್ಮ ನಾಯಕರಾದ @RahulGandhi ಅವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಿಂದ ನಿರ್ಗಮಿಸಿರಬಹುದು. ಆದರೆ ಯಾತ್ರೆ ಮೂಡಿಸಿದ ಜಾಗೃತಿ, ಹುಟ್ಟಿಸಿದ ಭರವಸೆ ಮತ್ತು ಸಾರಿದ ಐಕ್ಯತೆಯ ಸಂದೇಶದಿಂದ ಪ್ರೇರಣೆ ಪಡೆದ ಪ್ರಜಾಪ್ರಭುತ್ವದ ರಕ್ಷಣೆಯ ನಮ್ಮ ಹೋರಾಟ ಮುಂದುವರಿಯಲಿದೆ. 7/7 #BharaJodoYatra
account_circle
Siddaramaiah(@siddaramaiah) 's Twitter Profile Photo

ಸರ್ವಾಧಿಕಾರ, ದುರಾಡಳಿತ, ಕೋಮು ಧ್ರುವೀಕರಣದ ಅಜೆಂಡಾ ವಿರುದ್ಧದ ಜನತೆಯ ಹೋರಾಟಕ್ಕೆ ಭಾರತ ಐಕ್ಯತಾ ಯಾತ್ರೆ ಸ್ಪೂರ್ತಿ ಕೊಟ್ಟಿದೆ. ನಮ್ಮ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಜನಮನವನ್ನು ಇನ್ನಷ್ಟು ಅರ್ಥಮಾಡಿಕೊಳ್ಳಲು ನೆರವಾಗಿದೆ. 6/7

ಸರ್ವಾಧಿಕಾರ, ದುರಾಡಳಿತ, ಕೋಮು ಧ್ರುವೀಕರಣದ ಅಜೆಂಡಾ ವಿರುದ್ಧದ ಜನತೆಯ ಹೋರಾಟಕ್ಕೆ ಭಾರತ ಐಕ್ಯತಾ ಯಾತ್ರೆ ಸ್ಪೂರ್ತಿ ಕೊಟ್ಟಿದೆ. ನಮ್ಮ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಜನಮನವನ್ನು ಇನ್ನಷ್ಟು ಅರ್ಥಮಾಡಿಕೊಳ್ಳಲು ನೆರವಾಗಿದೆ. 6/7 #BharaJodoYatra
account_circle
Siddaramaiah(@siddaramaiah) 's Twitter Profile Photo

ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ Rahul Gandhi ಅವರ ಚಾರಿತ್ರ್ಯಹನನ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ. 5/7

ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ @RahulGandhi ಅವರ ಚಾರಿತ್ರ್ಯಹನನ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ. 5/7 #BharaJodoYatra
account_circle
Siddaramaiah(@siddaramaiah) 's Twitter Profile Photo

ನಮ್ಮ ನಾಯಕರಾದ Rahul Gandhi ಅವರು ಹೇಳುತ್ತಾ ಬಂದಂತೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಆಗಿರದೆ ಸಮಸ್ತ ಜನತೆಯ ಕಾರ್ಯಕ್ರಮವನ್ನಾಗಿ ಮಾಡಿದ ಕರ್ನಾಟಕದ ಜನ ಭವಿಷ್ಯದಲ್ಲಿ ಭರವಸೆ ಹುಟ್ಟಿಸಿದ್ದಾರೆ. 4/7

ನಮ್ಮ ನಾಯಕರಾದ @RahulGandhi ಅವರು ಹೇಳುತ್ತಾ ಬಂದಂತೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಆಗಿರದೆ ಸಮಸ್ತ ಜನತೆಯ ಕಾರ್ಯಕ್ರಮವನ್ನಾಗಿ ಮಾಡಿದ ಕರ್ನಾಟಕದ ಜನ ಭವಿಷ್ಯದಲ್ಲಿ ಭರವಸೆ ಹುಟ್ಟಿಸಿದ್ದಾರೆ. 4/7 #BharaJodoYatra
account_circle
Siddaramaiah(@siddaramaiah) 's Twitter Profile Photo

ಸಮಾಜವನ್ನು ಒಡೆಯುವ ಮೂಲಕವೇ ರಾಜಕೀಯ ಗೆಲುವನ್ನು ಪಡೆಯುತ್ತಾ ಬಂದ ಬಿಜೆಪಿಯ ವಿಚ್ಛಿದ್ರಕಾರಿ ಅಜೆಂಡಾಕ್ಕೆ ಪ್ರತಿಯಾಗಿ ಸಮಾಜವನ್ನು ಕೂಡಿ ಕಟ್ಟಬೇಕೆಂಬ ಸಂಕಲ್ಪದಿಂದ ಭಾರತ ಜೋಡೊ ಯಾತ್ರೆ ಕೈಗೊಡಿರುವ Rahul Gandhi ಅವರಿಗೆ ಕರ್ನಾಟಕ ಆಭಾರಿಯಾಗಿದೆ. 3/7

ಸಮಾಜವನ್ನು ಒಡೆಯುವ ಮೂಲಕವೇ ರಾಜಕೀಯ ಗೆಲುವನ್ನು ಪಡೆಯುತ್ತಾ ಬಂದ ಬಿಜೆಪಿಯ ವಿಚ್ಛಿದ್ರಕಾರಿ ಅಜೆಂಡಾಕ್ಕೆ ಪ್ರತಿಯಾಗಿ ಸಮಾಜವನ್ನು ಕೂಡಿ ಕಟ್ಟಬೇಕೆಂಬ ಸಂಕಲ್ಪದಿಂದ ಭಾರತ ಜೋಡೊ ಯಾತ್ರೆ ಕೈಗೊಡಿರುವ @RahulGandhi ಅವರಿಗೆ ಕರ್ನಾಟಕ ಆಭಾರಿಯಾಗಿದೆ. 3/7 #BharaJodoYatra
account_circle
Siddaramaiah(@siddaramaiah) 's Twitter Profile Photo

ಪುಟ್ಟಬಾಲಕ-ಬಾಲಕಿಯರು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ವೃದ್ಧರು, ಕಾರ್ಮಿಕರು, ರೈತರು, ಕುಶಲಕರ್ಮಿಗಳು, ಸೈನಿಕರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಭಾಗವಹಿಸಿ ಭಾರತ ಐಕ್ಯತಾ ಯಾತ್ರೆಯ ಸಂದೇಶವನ್ನು ಅರ್ಥಪೂರ್ಣವಾಗಿಸಿದರು. 2/7

ಪುಟ್ಟಬಾಲಕ-ಬಾಲಕಿಯರು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ವೃದ್ಧರು, ಕಾರ್ಮಿಕರು, ರೈತರು, ಕುಶಲಕರ್ಮಿಗಳು, ಸೈನಿಕರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಭಾಗವಹಿಸಿ ಭಾರತ ಐಕ್ಯತಾ ಯಾತ್ರೆಯ ಸಂದೇಶವನ್ನು ಅರ್ಥಪೂರ್ಣವಾಗಿಸಿದರು. 2/7 #BharaJodoYatra
account_circle
Siddaramaiah(@siddaramaiah) 's Twitter Profile Photo

ಜಾತಿ, ಮತ, ಪಂಥ, ಪಕ್ಷಗಳ ಭೇದವನ್ನು ಮರೆತು ನಮ್ಮ ಜೊತೆ ಹೆಜ್ಜೆ ಹಾಕಿ ಭಾರತ ಐಕ್ಯತಾ ಯಾತ್ರೆಯನ್ನು ಯಶಸ್ಸಿಯನ್ನಾಗಿ ಮಾಡಿದ ಕರ್ನಾಟಕದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು. 1/7

ಜಾತಿ, ಮತ, ಪಂಥ, ಪಕ್ಷಗಳ ಭೇದವನ್ನು ಮರೆತು ನಮ್ಮ ಜೊತೆ ಹೆಜ್ಜೆ ಹಾಕಿ ಭಾರತ ಐಕ್ಯತಾ ಯಾತ್ರೆಯನ್ನು ಯಶಸ್ಸಿಯನ್ನಾಗಿ ಮಾಡಿದ ಕರ್ನಾಟಕದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು. 1/7 #BharaJodoYatra
account_circle
Siddaramaiah(@siddaramaiah) 's Twitter Profile Photo

ಭಾರತ ಐಕ್ಯತಾ ಯಾತ್ರೆ ಇಂದು ರಾಯಚೂರು ಜಿಲ್ಲೆಯ ಯರಮರಸ್ ನಿಂದ ಆರಂಭವಾಗಿ ತೆಲಂಗಾಣ ಗಡಿ ಪ್ರವೇಶಿಸುವ ಮೂಲಕ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡಿಗೆ ಪೂರ್ಣಗೊಳಿಸಿತು.
ನಮ್ಮ ನಾಯಕರಾದ Rahul Gandhi ಅವರ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಸಂದರ್ಭ.

ಭಾರತ ಐಕ್ಯತಾ ಯಾತ್ರೆ ಇಂದು ರಾಯಚೂರು ಜಿಲ್ಲೆಯ ಯರಮರಸ್ ನಿಂದ ಆರಂಭವಾಗಿ ತೆಲಂಗಾಣ ಗಡಿ ಪ್ರವೇಶಿಸುವ ಮೂಲಕ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡಿಗೆ ಪೂರ್ಣಗೊಳಿಸಿತು. ನಮ್ಮ ನಾಯಕರಾದ @RahulGandhi ಅವರ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಸಂದರ್ಭ. #BharatJodoYatra
account_circle
Siddaramaiah(@siddaramaiah) 's Twitter Profile Photo

ಭಾರತ ಐಕ್ಯತಾ ಯಾತ್ರೆಯ ಪ್ರಯುಕ್ತ ರಾಯಚೂರು ನಗರದ ಬಸವೇಶ್ವರ ವೃತ್ತದ ಮೈದಾನದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರೊಂದಿಗೆ ಭಾಗವಹಿಸಿದೆ.

ರಾಯಚೂರು ನಗರದ ಬಿಆರ್‌ಬಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕೃಷ್ಣ ಮತ್ತು ಹಸುವಿನ ಪ್ರತಿಮೆಯನ್ನು ಇಂದು ಅನಾವರಣಗೊಳಿಸಿದೆ. ಪಕ್ಷದ ಯುವ ನಾಯಕರಾದ ಕನ್ಹಯ್ಯ ಕುಮಾರ್ ಅವರು ಈ ಸಂದರ್ಭದಲ್ಲಿ ನನ್ನೊಂದಿಗಿದ್ದರು.

ರಾಯಚೂರು ನಗರದ ಬಿಆರ್‌ಬಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕೃಷ್ಣ ಮತ್ತು ಹಸುವಿನ ಪ್ರತಿಮೆಯನ್ನು ಇಂದು ಅನಾವರಣಗೊಳಿಸಿದೆ. ಪಕ್ಷದ ಯುವ ನಾಯಕರಾದ ಕನ್ಹಯ್ಯ ಕುಮಾರ್ ಅವರು ಈ ಸಂದರ್ಭದಲ್ಲಿ ನನ್ನೊಂದಿಗಿದ್ದರು.
account_circle